ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ by Suddi UdayaOctober 16, 2024October 16, 2024 Share0 ಧರ್ಮಸ್ಥಳ: ಇಲ್ಲಿಯ ತಂಬುತಡ್ಕ ನಿವಾಸಿ ಧರ್ಮಸ್ಥಳ ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ರವರು ಅ.16ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಜಯಂತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. Share this:PostPrintEmailTweetWhatsApp