April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಗ್ರಾ.ಪಂ. ನಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ತೋಟಗಾರಿಕೆ ಇಲಾಖೆ, ಜಿ.ಪಂ. ಬೆಳ್ತಂಗಡಿ ಹಾಗೂ ಬಳಂಜ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮವು ಅ.19 ರಂದು ಬೆಳಗ್ಗೆ 10.00 ಕ್ಕೆ ಬಳಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಸಿ.ಪಿ.ಸಿ.ಆ‌ರ್.ಐ., ವಿಟ್ಲ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿ ವಿಜ್ಞಾನಿಗಳು ಡಾ. ಭವಿಷ್ಯ ಭಾಗವಹಿಸಲಿದ್ದಾರೆ.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya

ಉಜಿರೆ: ರಾ.ಸೇ ಯೋಜನೆಯ ವಿಶೇಷ ಕಾರ್ಯಾಗಾರ ಉದ್ಘಾಟನೆ

Suddi Udaya
error: Content is protected !!