24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

ಕಲ್ಮಂಜ: ಇಲ್ಲಿಯ ನಿಡಿಗಲ್ ಸಮೀಪ ಪಾದಾಚಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಘಟನೆ ಅ.16ರಂದು ಬೆಳಿಗ್ಗೆ ನಡೆದಿದೆ.


ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಡಿಕ್ಕಿಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.


Related posts

ಎ.14 ರವರೆಗೆ ಮುಳಿಯ ಜ್ಯುವೆಲ್ಸ್‌ನಲ್ಲಿ ಡೈಮಂಡ್ ಹಬ್ಬ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya
error: Content is protected !!