September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನಿಧನ

ಧರ್ಮಸ್ಥಳ: ಇಲ್ಲಿಯ ತಂಬುತಡ್ಕ ನಿವಾಸಿ ಧರ್ಮಸ್ಥಳ ಬಂಟರ ಸಂಘದ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ರವರು ಅ.16ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತ್ನಿ ಜಯಂತಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿಯ ಹಿರಿಯ ನಾಗರಿಕರಿಂದ ಉತ್ತರ ಭಾರತದ ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಭೇಟಿ

Suddi Udaya

ಉದ್ಯಮಿ ಒಕ್ಕಲಿಗ ಸಂಸ್ಥೆ ಮಂಗಳೂರಿನಲ್ಲಿ ಶುಭಾರಂಭ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya
error: Content is protected !!