25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ


ಬೆಳ್ತಂಗಡಿ: ಸದಾ ನಿರಂತರವಾಗಿ ಸಾಮಾಜಿಕ, ಆರೋಗ್ಯ. ಸೇವಾ ಯೋಜನೆಗಳೊಂದಿಗೆ ಹೆಸರುವಾಸಿಯಾಗಿರುವ ಸದಾ ಸಮಾಜದೊಂದಿಗೆ ಬೆರೆತು ಸಮಾಜದಿಂದ ಸಂಗ್ರಹಿಸಿ ಸಮಾಜಕ್ಕೆ ನೀಡುವ ಏಕೈಕ ಸಂಘಟನೆಯಾದ ರಾಜಕೇಸರಿ ವತಿಯಿಂದ ಇಳಂತಿಲ ಪಾರಡ್ಕ ನಿವಾಸಿಯಾದ ಪದ್ಮನಾಭ ಕುಂಬಾರ ಎಂಬವರು 15 ವರ್ಷದಿಂದ ಬೆನ್ನುಮೂಳೆ ಮುರಿತದಿಂದ ಬಳಲಿತ್ತಿದ್ದು ಇವರಿಗೆ ವೀಲ್ ಚೆರ್ ಹಸ್ತಾಂತರ ನಡೆಯಿತು.


ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ ಕೇಸರಿ ಸಂಘಟನಾ ಕಾರ್ಯದರ್ಶಿಯಾದ ಪ್ರಶಾಂತ್ ಗುರುವಾಯನಕೆರೆ, ವಿಪುಲ್ ಪೂಜಾರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಗ್ರಾಮ ಪಂಚಾಯತ್ ಉಜಿರೆ, ಇಳಂತಿಲ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ರಾಧಿಕ
ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಬ್ರಹ್ಮ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಿಂದ ಸುಲ್ಕೇರಿಮೊಗ್ರುನಿಂದ ಅಳದಂಗಡಿಯವರೆಗೆ ಶ್ರಮದಾನ

Suddi Udaya

ಶಿಶಿಲ : 9 ವರ್ಷದ ಬಾಲಕ ಅಶ್ವಿನ್ ನಿಧನ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya
error: Content is protected !!