20.7 C
ಪುತ್ತೂರು, ಬೆಳ್ತಂಗಡಿ
November 25, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ಸದಸ್ಯರಿಂದ ಲೋಕಸಭೆ ಸದಸ್ಯರವರೆಗೆ ಎಲ್ಲ ಚುನಾಯಿತ ಪ್ರತಿನಿಧಿಗಳಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯವ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶವಿದೆ. ಆದರೆ ಕೆಲವು ನಿಯಮಗಳು ಅನ್ವಯ ಸಂಸದರು, ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ತಮ್ಮ ಕ್ಷೇತ್ರ ವ್ಯಾಪ್ತಿಯ ಯಾವುದೇ ಒಂದು ಸ್ಥಳೀಯಾಡಳಿತ ಸಂಸ್ಥೆಯನ್ನು ಪ್ರತಿನಿಧಿಸಿದರೆ ಮಾತ್ರ ಪರಿಷತ್ ಚುನಾವಣೆಗೆ ಮತದಾನ ಅವಕಾಶ ಪಡೆಯುತ್ತಾರೆ.

ಈ ಬಾರಿ ವಿಧಾನಪರಿಷತ್ ಉಪಚುನಾವಣೆಯಲ್ಲಿ ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಅವರಿಗೆ ಮತದಾನದ ಅವಕಾಶವಿಲ್ಲ.

ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಬೆಳ್ತಂಗಡಿ ಗ್ರಾಮಾಂತರ ಪ್ರದೇಶದ ಮತದಾರರಾಗಿರುವ ಕಾರಣ ಬೆಳ್ತಂಗಡಿ ಪಟ್ಟಣ ಪಂಚಾಯಿತಿಯನ್ನು ಪ್ರತಿನಿಧಿಸುತ್ತಿಲ್ಲ. ಹಾಗಾಗಿ ಇವರ ಹೆಸರು ಸ್ಥಳೀಯಾಡಳಿತ ಸಂಸ್ಥೆಗಳ ಮತದಾರರ ಪಟ್ಟಿಯಲ್ಲಿ ಇಲ್ಲ.

Related posts

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಬಂದಾರು ಶ್ರೀ ವಿಷ್ಣುಮೂರ್ತಿ ದೇವರ 22 ನೇ ವಾರ್ಷಿಕೋತ್ಸವ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜಾ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya
error: Content is protected !!