25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

ಬೆಳ್ತಂಗಡಿ: ಸೂರ್ಯ ಫೌಂಡೇಶನ್ ,ಬೆಂಗಳೂರು, ಸ್ಪಾರ್ಕ್ ಅಕಾಡೆಮಿ ಬೆಂಗಳೂರು , ಇಂಡೋಗ್ಲೋಬ್ ಇನ್ಸ್ಟಿಟ್ಯೂಷನ್ಸ್ ಬೆಂಗಳೂರು ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಮೈಸೂರು ಸಹಕಾರದಿಂದ ಅ. 15 ರಂದು ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಕೊಕ್ರಾಡಿ ಪ್ರೌಢಶಾಲೆಯ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ 2024 ನೀಡಿ ಗೌರವಿಸಲಾಗಿದೆ.


ಇವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಶಾಲೆಯ ಅಭಿವೃದ್ಧಿಗೆ ಶ್ರಮಿಸುತ್ತಾ ಉತ್ತಮ ಸಾಧಕರಾಗಿ ಶಿಷ್ಟ ಶಿಕ್ಷಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಇವರ ಅನುಪಮ ಸೇವೆಯನ್ನು ಪರಿಗಣಿಸಿ ಅ.15 ರಂದು ಬೆಂಗಳೂರಿನ ಇಂಡೋ ಗ್ಲೋಬ್ ಪಿ.ಯು.ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ 2024ನೇ ಸಾಲಿನ ಶಿಕ್ಷಣ ರತ್ನ (ಪ್ರೌಢಶಾಲಾ ವಿಭಾಗ)ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Related posts

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ಬೆಳ್ತಂಗಡಿ ನಗರ ಪಂಚಾಯತ್ ಸಾಮಾನ್ಯ ಸಭೆ

Suddi Udaya
error: Content is protected !!