30.9 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

ಇಂದಬೆಟ್ಟು, ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರಿಗೆ ಒಂದುವಾರದಿಂದ ನೆಟ್ವರ್ಕ್ಸ್ ಇಲ್ಲದೆ ಹಣ ವರ್ಗಾವಣೆ, ಹಾಗೂ ಬ್ಯಾಂಕ್ ವ್ಯವಹಾರಗಳು, ಇತರ ಅಗತ್ಯ ಕರೆ ಸಂಪರ್ಕಕ್ಕೂ ಬಹಳ ಸಮಸ್ಯೆಗಳಾಗುತ್ತಿದ್ದು ಗ್ರಾಹಕರು ಕಂಗಲಾಗಿದ್ದಾರೆ.

ಈ ಪ್ರದೇಶದಲ್ಲಿ ಬಿಎಸ್ಎನ್ಎಲ್ ಬಿಟ್ಟು ಬೇರೆ ಯಾವುದೆ ನೆಟ್ವರ್ಕ್ಸ್ ಗಳು ಇಲ್ಲಿ ಇರುವುದಿಲ್ಲ. ಅತೀ ಹೆಚ್ಚು ಬಿಎಸ್ಎನ್ಎಲ್ ಗ್ರಾಹಕರನ್ನು ಹೊಂದಿರುವ ಬಂಗಾಡಿ ಯಲ್ಲಿ ಗ್ರಾಹಕರು ಪದೆ ಪದೆ ಕೆಟ್ಟು ಹೋಗುತ್ತಿರುವ ನೆಟ್ವರ್ಕ್ಸ್ ನಿಂದ ರೀಚಾರ್ಜ್ ಮಾಡಿದರೂ ಸಮರ್ಪಕ ನೆಟ್ವರ್ಕ್ಸ್ ನೀಡದೆ ಗ್ರಾಹಕರನ್ನು ಹಗಲು ದರೋಡೆ ಮಾಡುತ್ತಿರುವಂತಾಗಿದೆ ಸಂಬಂಧ ಪಟ್ಟ ಇಲಾಖೆಯವರು ಬಂಗಾಡಿ ಪರಿಸರದ ಬಿಎಸ್ಎನ್ಎಲ್ ಗ್ರಾಹಕರ ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಬೇಡಿಕೆಯಾಗಿದೆ

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ