31.8 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರವರು ಚುನಾಯಿತ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಾಜಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ‌ ಉಪಾಧ್ಯಕ್ಷರುಗಳಾದ ಚೆನ್ನಕೇಶವ ಮುಂಡಾಜೆ, ಕೊರಗಪ್ಪ ಗೌಡ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಾಜೂರು ಮಖಾಂ ಉರೂಸ್‌ಗೆ ಸಂಭ್ರಮದ ಚಾಲನೆ: ಆಧ್ಯಾತ್ಮಿಕ ಚೌಕಟ್ಟು ಮೀರಿ ಬದುಕುವವರಿಂದ ಸಮಾಜಕ್ಕೆ ಅಪಾಯ: ಕಾಜೂರು ತಂಙಳ್

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಸೋಣಂದೂರು: ಕೊಲ್ಪದಬೈಲು ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ: ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya
error: Content is protected !!