April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮೀನಾರಾಯಣ ಕೆ. ಆಯ್ಕೆಯಾಗಿದ್ದಾರೆ.

ಅ.21ರಂದು ಸೋಮವಾರ ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಕಲ್ಮಂಜ ಮಿಯಾ ನಿವಾಸಿ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ : ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಗೆ ‘ದ.ಕ ಜಿಲ್ಲಾ ಉತ್ತಮ ಪತ್ತಿನ ಸಹಕಾರಿ ಸಂಘ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya
error: Content is protected !!