23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕರಾದ ಹರೀಶ್ ಪೂಂಜಾ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತಯಾಸಿದರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಹರೀಶ್ ಗೌಡ ಕೊಯಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ತುಳು ಲಿಪಿ ಆನ್-ಲೈನ್ ಪರೀಕ್ಷೆ: ಪಂಚಮಿ ಬಿ.ಆರ್ ಶತಃ ಪ್ರತಿಶತ ಸಾಧನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya
error: Content is protected !!