April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೃಷಿಕ ಕಲಾಯ ದಾಮೋದರ ಬಂಗೇರ ನಿಧನ

ಬೆಳ್ತಂಗಡಿ:ಪುತ್ತಿಲ ಕಲಾಯ ಮನೆ ನಿವಾಸಿ ಪ್ರಗತಿಪರ ಕೃಷಿಕ ದಾಮೋದರ ಬಂಗೇರ (79ವ) ಅಲ್ಪಾವಧಿಯ ಅಸೌಖ್ಯದಿಂದ‌ ಅ.16 ರಂದು ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿ,ಎಲ್ಲರೊಂದಿಗೂ ಉತ್ತಮ‌ ಬಾಂಧವ್ಯ ಹೊಂದಿದ್ದರು. ಪತ್ನಿ ಮೀನಾಕ್ಷಿ, ಮೂವರು ಮಕ್ಕಳಾದ ಅರುಣ್, ಅಶೋಕ್, ಅನಿತಾ, ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಆಮಂತ್ರಣ ವೇದಿಕೆ ತಾಲೂಕು ಪದಗ್ರಹಣ ಮತ್ತು ಮುದ್ದು ಮಕ್ಕಳ ಫೋಟೋ ಸ್ಪರ್ಧೆ ಬಹುಮಾನ ವಿತರಣೆ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮುಂಡಾಜೆ ಶಿಕ್ಷಣ ಸಂಸ್ಥೆಯ ವೆಬ್ ಸೈಟ್ ಉದ್ಘಾಟನೆ ಮತ್ತು ದೀಪ ಪ್ರದಾನ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಮೇರಿ ವರ್ಗಿಸ್ ನಿಧನ

Suddi Udaya

ಪಟ್ರಮೆ ಗ್ರಾ.ಪಂ. ಅಧ್ಯಕ್ಷರಾಗಿ ಮನೋಜ್, ಉಪಾಧ್ಯಕ್ಷರಾಗಿ ಮೋಹಿನಿ ಆಯ್ಕೆ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya
error: Content is protected !!