25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆ

ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ತಾಲೂಕು ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಜುಬ್ಲಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಅ.21ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.

Related posts

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ದ್ವಿತೀಯ ಪಿಯು ಫಲಿತಾಂಶ: ಅರಸಿನಮಕ್ಕಿ ಪದವಿ ಪೂರ್ವ ಕಾಲೇಜಿಗೆ ಶೇ. 84.6 ಫಲಿತಾಂಶ

Suddi Udaya

ಗ್ರಾಮೀಣ ಪ್ರದೇಶದಲ್ಲಿ ಹೆಚ್ಚುತ್ತಿರುವ ಕಾಡಾನೆ ಹಾವಳಿ; ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜು.21 ರಂದು ಕೆ.ಎಸ್.ಎಂ.ಸಿ.ಎ ವತಿಯಿಂದ ಬೆಳ್ತಂಗಡಿಯಲ್ಲಿ ಮೆರವಣಿಗೆ

Suddi Udaya

ಗುರುವಾಯನಕೆರೆ: ಸರ್ಕಾರದ ನಡೆ ಕಾರ್ಯಕರ್ತರ ನಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

Suddi Udaya

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya
error: Content is protected !!