April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ನದಿಯ ಸೇತುವೆಯ ಬಳಿ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಶವವು ಪತ್ತೆಯಾದ ಘಟನೆ ಅ.18 ರಂದು ಬೆಳಿಗ್ಗೆ ನಡೆದಿದೆ.

ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು,, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಆದುದರಿಂದ ಮೃತ ಮಹಿಳೆಯ ವಾರೀಸುದಾರರ ಪತ್ತೆಗಾಗಿ ಸಹಕರಿಸುವಂತೆ 08256 277253, 7829808263, 8277986447 ಕೋರಲಾಗಿದೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!