April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮತಪ್ರಚಾರ

ಮಡಂತ್ಯಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕ ಹರೀಶ್ ಪೂಂಜರವರು ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ವಸಂತಿ ಮಚ್ಚಿನ, ಮಂಡಲ ಉಪಧ್ಯಕ್ಷರಾದ ಕೊರಗಪ್ಪ ಗೌಡ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಜೋಯೆಲ್ ಮೆಂಡೊನ್ಸಾ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!