April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

ವೇಣೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕ ಹರೀಶ್ ಪೂಂಜರವರು ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಪ್ರತಿನಿಧಿಗಳಲ್ಲಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಾನಂದ ಗೌಡ, ಪ್ರಶಾಂತ್ ಎಂ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ ಬೆಳಾಲು, ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ, ಮೋಹನ್ ಅಂಡಿಂಜೆ, ಮಹಾಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

Suddi Udaya

ಉಜಿರೆ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ; ಸ್ಕೂಟರ್ ಸವಾರ ಮೃತ್ಯು

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!