ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆಯು ಅ.17 ರಂದು ನಡೆಯಿತು..

ಈ ವೇಳೆ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಜಿಲ್ಲಾ ಸಹಕಾರಿ ಸಂಘದ ನಿರ್ದೇಶಕ ಕುಶಾಲಪ್ಪ ಗೌಡ, ಕೊಕ್ಕಡ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ, ಕೊಕ್ಕಡ ಮಾಜಿ ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್, ಸೌತಡ್ಕ ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಪ್ರಶಾಂತ್ ಪೂವಾಜೆ, ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ್ ಭಟ್, ಪ್ರಭಾರಿ ಚೆನ್ನಕೇಶವ್, ಪಂಚಾಯತ್ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ್, ಸದಸ್ಯರು, ಶಕ್ತಿ ಕೇಂದ್ರ ಬೂತ್ ಅಧ್ಯಕ್ಷ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಭಜನೆ

Suddi Udaya

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಶಿಕ್ಷಕಿ ಭಾರತಿ ನಿಧನ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಪಡಂಗಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!