23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ ನಲ್ಲಿ ಕಸ್ತೂರಿರಂಗನ್ ವಿರೋಧಿಸುವ ಬಗ್ಗೆ ಪೂರ್ವಭಾವಿ ಸಭೆ

ಶಿಶಿಲ : ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯು ನ. 15 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯಲಿದ್ದು ಇದರ ಪೂರ್ವಭಾವಿ ಸಭೆಯು ಶಿಶಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅ.17 ರಂದು ನಡೆಯಿತು.

ಈ ವೇಳೆ ಕಸ್ತೂರಿ ರಂಗನ್ ಹೋರಾಟಗಾರ ಕಿಶೋರ್ ಶಿರಾಡಿ ಉಪಸ್ಥಿತರಿದ್ದು ಕಸ್ತೂರಿ ರಂಗನ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ , ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಮಾಜಿ ಕಾರ್ಯದರ್ಶಿ ಕರುಣಾಕರ ಶಿಶಿಲ, ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಕೊರಗಪ್ಪ ಗೌಡ, ಕುಶಾಲಪ್ಪ ಗೌಡ, ಶಿಶಿಲ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಂತೋಷ್ ಹಾಗೂ ಶಿಶಿಲ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ನವಜೀವನ ಆರೈಕೆ ಹಾಗೂ ಬೆಂಬಲ ಕಾರ್ಯಕ್ರಮ ಮತ್ತು ಕ್ರಿಸ್ಮಸ್ ಆಚರಣೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ರೀಜೆಂಟ್ ಮಳಿಗೆ ಅಳದಂಗಡಿಯಿಂದ- ಗರ್ಡಾಡಿ ಹೊನ್ನಕಟ್ಟೆಗೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya
error: Content is protected !!