23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಅವರ ಪತ್ನಿಗೆ ಧನ ಸಹಾಯ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಮುಖ್ಯ ಕಾರ್ಯನಿರ್ವಣಾಧಿಕಾರಿ ಅಂಕಿತ, ನಿರ್ದೇಶಕರುಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ನಿರ್ಗತಿಕ ವಯೋ ವೃದ್ದನಿಗೆ ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಆಶ್ರಯ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಉಜಿರೆ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!