24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

ಗುರುವಾಯನಕೆರೆ : ಇತ್ತೀಚೆಗೆ ಅಗಲಿದ ಹಿರಿಯ ಕಾರ್ಯಕರ್ತರಾದ ಗುರುವಾಯನಕೆರೆ ಪಾಂಡೇಶ್ವರ ನಿವಾಸಿ ದಿ| ನಾರಾಯಣ ಆಚಾರ್ಯರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಬೋಟ್ಯಾಡಿ, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಹಾಗೂ ಪ್ರಶಾಂತ್ ಪಾರೆಂಕಿ, ಜಿಲ್ಲಾ ಪ್ರಮುಖರಾದ ಸೀತಾರಾಮ್ ಬೆಳಾಲು, ಶ್ರೀಮತಿ ವಸಂತಿ ಮಚ್ಚಿನ, ಉಮೇಶ್ ಕುಲಾಲ್ ಹಾಗೂ ಪಕ್ಷದ ಪ್ರಮುಖರಾದ ಕೊರಗಪ್ಪ ಗೌಡ ಹಾಗೂ ತಾಲೂಕು ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠಲ್ ಆಚಾರ್ಯ, ಕುವೆಟ್ಟು ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಶೆಟ್ಟಿ, ಕುವೆಟ್ಟು ಗ್ರಾಮದ ಪಕ್ಷದ ಪ್ರಮುಖರಾದ ಚಂದ್ರಹಾಸ್ ದಾಸ್, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ್. ಕೆ ಹಾಗೂ ಕಾರ್ಯಕರ್ತರು ಭೇಟಿ ನೀಡಿ ಅವರ ತಾಯಿ ಹಾಗೂ ಅವರ ಪತ್ನಿಯಾದ ಶಾರದಾ, ಮಕ್ಕಳಾದ ಸಹನಾ, ವಿಕ್ರಮ್, ರಮ್ಯ ಅವರಿಗೆ ಸಾಂತ್ವಾನ ಹೇಳಿದರು.

Related posts

ವಲಯ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟ: ಬಳಂಜ ಪ್ರೌಢ ಶಾಲೆ ಪ್ರಥಮ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಮಾ.22 ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya
error: Content is protected !!