25.7 C
ಪುತ್ತೂರು, ಬೆಳ್ತಂಗಡಿ
May 19, 2025
ನಿಧನ

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

ಧರ್ಮಸ್ಥಳ ಕಂಚಿಮಾರು ನಿವಾಸಿ, ಉದ್ಯಮಿ ಚಂದ್ರನಾಥ್ ಜೈನ್ (49 ವ) ರವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು.

ಚಂದ್ರನಾಥ್ ಜೈನ್ ಅವರು ಧರ್ಮಸ್ಥಳದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!