23.3 C
ಪುತ್ತೂರು, ಬೆಳ್ತಂಗಡಿ
May 18, 2025
ತಾಲೂಕು ಸುದ್ದಿನಿಧನವರದಿ

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ನಾರಾವಿ: ನಾರಾವಿ ಗ್ರಾಮದ ನೂಜೋಡಿ ಎಂಬಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.19ರಂದು ನಡೆದಿದೆ.

ಮೃತಪಟ್ಟ ವ್ಯಕ್ತಿ ಮೋಂಟ ಮಲೆಕುಡಿಯ (76ವ) ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಎಲ್.ಟಿ. ವಿದ್ಯುತ್ ಲೈನ್ ನ ಮೇಲೆ ಬಿದ್ದ ತೆಂಗಿನ ಗರಿಯನ್ನು ದೋಂಟಿಯ ಮೂಲಕ ತೆಗೆಯಲು ಹೋದ ಸಂದರ್ಭ ಲೈನ್ ಶಾರ್ಟ್ ಆಗಿ ತಂತಿ ತುಂಡಾಗಿ ನೆಲಕ್ಕೆ ಬಿದ್ದು ಅದನ್ನು ಬೇರ್ಪಡಿಸಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿದೆ ಎಂದು ಶಂಕಿಸಲಾಗಿದೆ.

Related posts

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya

ಶಿಬಾಜೆ: ನಾಪತ್ತೆಯಾಗಿದ್ದ ಐಂಗುಡ ನಿವಾಸಿ ವಾಸು ರಾಣ್ಯ ಪತ್ತೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!