ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ by Suddi UdayaOctober 19, 2024October 25, 2024 Share0 ಬೆಳ್ತಂಗಡಿ: ದೊಡ್ಡಬಳ್ಳಾಪುರದಲ್ಲಿ ನಡೆದ ಪಿ.ಯು.ಸಿ .ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ರವರು ಪ್ರಥಮ ಸ್ಥಾನ ಪಡೆದು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. Share this:PostPrintEmailTweetWhatsApp