30.9 C
ಪುತ್ತೂರು, ಬೆಳ್ತಂಗಡಿ
April 5, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿ

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ :ಪುತ್ತೂರಿನ ವಿವೇಕಾನಂದ ಕ್ರೀಡಾಂಗಣ ತೆಂಕಿಲದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟದ 19 ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪದವಿ ಪೂರ್ವ ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಎಸ್ ಜಿ ಎಫ್ ಐ ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

Related posts

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಕ್ರೀಡಾಕೂಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ