24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

ಬಂದಾರು : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಗುರುವಾಯನಕೆರೆ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಬಾಲಕೃಷ್ಣ ಗೌಡ ಮುಗೇರಡ್ಕ, ಹಾಗೂ ಪ್ರಮುಖರು, ಜನಪ್ರತಿನಿದಿನಗಳು, ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya
error: Content is protected !!