23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

ಬಳಂಜ ಗ್ರಾಮದ ಅಟ್ಲಾಜೆ ಮುಜ್ಜುಮೇರು ನಿವಾಸಿ ಜಯಂತ ಮಡಿವಾಳ (60 ವ) ರವರು ಹೃದಯಾಘಾತದಿಂದ ಅ.19 ಬೆಳಗ್ಗಿನ ಜಾವ ನಿಧನರಾದರು.

ಜಯಂತ ಮಡಿವಾಳರವರು ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದರು. ಮದ್ಯರಾತ್ರಿ ಎದೆನೋವು ಕಾಣಿಸಿಕೊಂಡಾಗ ತಕ್ಷಣ ಅಂಬ್ಯುಲೆನ್ಸ್ ಮುಖಾಂತರ ಆಸ್ಪತ್ರೆಯ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ಸಾಧು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದು, ಎಲ್ಲರೊಂದಿಗೂ ಆತ್ಮೀಯರಾಗಿದ್ದರು.

ಪತ್ನಿ ಗುಲಾಬಿ, ಇಬ್ಬರೂ ಪುತ್ರರಾದ ದಿನೇಶ್, ತೇಜು,ಸೊಸೆ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya
error: Content is protected !!