24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

ತಣ್ಣೀರುಪoತ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದರಾದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರವರು ಮತಯಾಚಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ಕಾರ್ಯಾಲಯ ಕಾರ್ಯದರ್ಶಿ ಜಯಾನಂದ ಕಲ್ಲಾಪು, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಪೂಜಾರಿ ಬಾರ್ಯಹಾಗೂ ಪ್ರಮುಖರು, ಜನಪ್ರತಿನಿದಿನಗಳು, ಉಪಸ್ಥಿತರಿದ್ದರು.

Related posts

ಬಳಂಜ: ಗ್ರಾಮ ಸಭೆ

Suddi Udaya

ಮಡಂತ್ಯಾರು: ಆನೆಗುಂದಿ ಗುರುಸೇವಾ ಪರಿಷತ್ ಇದರ ಆಶ್ರಯದಲ್ಲಿ ಚಿಂತನ – ಮಂಥನ ಸಮಾವೇಶದ ಉದ್ಘಾಟನೆ

Suddi Udaya

ಮುಂಡಾಜೆ: ಮೂಲಾರು ದರ್ಖಾಸು ನಿವಾಸಿ ಕಮಲಾ ನಾಯ್ಕ ನಿಧನ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಗುರುವಾಯನಕೆರೆಯಿಂದ ಧರ್ಮಸ್ಥಳ ಕನ್ಯಾಡಿ ತನಕ ಬಸ್ಸು ನಿಲ್ದಾಣಗಳ ಸ್ವಚ್ಛತಾ ಕಾರ್ಯ

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya
error: Content is protected !!