25.3 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

ಉಜಿರೆ :ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆ ಇದರ ಸಂಭ್ರಮಾಚಣೆಯ ಅಂಗವಾಗಿ ಚಿತ್ರಕಲೆಗೆ ತಮ್ಮ ಜೀವನವನ್ನುಆಮೂಡಿಪಾಗಿಟ್ಟ ರಾಜ್ಯಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ ವಿಜೇತರಾದ ನಮ್ಮೂರ ಸರಕಾರಿ ಪ್ರೌಢಶಾಲೆ ಗುರುವಾಯನಕೆರೆ ಇದರ ಚಿತ್ರಕಲಾ ಶಿಕ್ಷಕರಾದ ಶ್ರೀ ವಿಶ್ವನಾಥ ಕೆ, ವಿಟ್ಲ (ವಿ. ಕೆ. ವಿಟ್ಲ) ಇವರನ್ನು ಅ18ರಂದು ಮನೆಯಲ್ಲಿಯೇ ಬೆಳ್ತಂಗಡಿ ಸೀನಿಯರ್ ಛೇoಬರ್ ಇದರ ಪರವಾಗಿ ಸನ್ಮಾನಿಸಲಾಯಿತು.
ಅಧ್ಯಕ್ಷರಾದ ವಾಲ್ಟರ್ ಸಿಕ್ವೇರಾ, ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜ, ಸ್ಥಾಪಕಾಧ್ಯಕ್ಷರಾದ ಪ್ರಮೋದ್ ಆರ್ ನಾಯಕ್, ಪೂರ್ವಧ್ಯಕ್ಷರಾದ ಲ್ಯಾನ್ಸಿ ಪಿರೇರಾ, ವಿಶ್ವನಾಥ ಶೆಟ್ಟಿ, ಸದಸ್ಯರಾದ ವಿಲ್ಸನ್ ಗೊನ್ಸಾಲ್ವಿಸ್, Snr ದಯಾನಂದ ಕೆ, ಭರತ್ ಕುಮಾರ್, ಕಿರಣ್ ಕುಮಾರ್ ಹಾಗೂ ರಾಧಾಕೃಷ್ಣ ಕೆ ಇವರು ಹಾಜರಿದ್ದರು.


ಲ್ಯಾನ್ಸಿ ಪಿರೇರಾರವರು ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿ.ಪ್ರಮೋದ್ ಆರ್ ನಾಯಕ್’ರವರು ಅಂತರ್ರಾಷ್ಟ್ರೀಯ ಸೀನಿಯರ್ ಛೇoಬರ್ ದಿನಾಚರಣೆಯ ವಿಶೇಷತೆಯನ್ನು ತಿಳಿಸಿದರು ಹಾಗೂ ಕಾರ್ಯದರ್ಶಿ ಜಾನ್ ಅರ್ವಿನ್ ಡಿಸೋಜರವರು ಧನ್ಯವಿತ್ತರು

Related posts

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!