38.9 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಎರ್ಡೂರು ನಿರಂಜನ್ ರಾವ್ ನಿಧನ

ಗುರುವಾಯನಕೆರೆ :ಎರ್ಡೂರು ಮನೆತನದ ಹಿರಿಯ ಧುರೀಣ, ಉತ್ತಮ ವಾಗ್ಮಿ, ಡೊಕ್ಯುಮೆಂಟ್ ರೈಟರ್, ನಮ್ಮ ಮಂದಿರದ ಹಿರಿಯ ಸದಸ್ಯರೂ ಆದ ಎರ್ಡೂರು ನಿರಂಜನ್ ರಾವ್(83ವ ) ಅ. 20ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧಾನರಾದರು ಪತ್ನಿ ನಿರ್ಮಲ, ಮಗಳು ಶ್ರೀಮತಿ ಸಂಧ್ಯಾ, ಶ್ರೀಮತಿ ಸುಷ್ಮಾ ಮತ್ತು ಮಗ ಸಂತೋಷ್ ಇವರನ್ನು ಅಗಲಿದ್ದಾರೆ.

Related posts

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಕಾಯರ್ತಡ್ಕ ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನ ಆಚರಣೆ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya
error: Content is protected !!