April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನಾ ಸಭೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆಯಲಿದೆ ಇದರ ಪೂರ್ವ ಭಾವಿ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ಅ.23 ರಂದು ಬುಧವಾರ ಗಂಟೆ 10.30ಕ್ಕೆ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಕಸ್ತೂರಿ ರಂಗನ್ ವರದಿ ಬಾಧಿತ ಗ್ರಾಮಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮುಂದೆ ತಾಲೂಕು ಮಟ್ಟದ ಹೋರಾಟ ಗ್ರಾಮ ಮಟ್ಟದ ಹೊರಟ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ತಿಳಿಸಿದ್ದಾರೆ.

Related posts

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಸುದ್ದಿ ಉದಯ ಪತ್ರಿಕೆಯ ಸೌಮ್ಯರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya
error: Content is protected !!