April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

ಬೆಳ್ತಂಗಡಿ: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಮಧ್ಯಪ್ರದೇಶದ ಹಾರ್ದ ಎಂಬಲ್ಲಿ ನಡೆದ ಹತ್ತೊಂಬತ್ತು ವರ್ಷದೊಳಗಿನ ವಯೋಮಾನದ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ನವನೀತ್ ಕೊಯ್ಯೂರು ಹಾಗೂ ಅವರ ತಂಡ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕವನ್ನು ಗಳಿಸಿದ್ದಾರೆ.

ನವನೀತ್ ಇವರು ಶಾರದಾಗಣಪತಿ ವಿದ್ಯಾಕೇಂದ್ರ, ಪುಣ್ಯಕೋಟಿನಗರ ಕೈರಂಗಳ, ಮುಡಿಪು ಇಲ್ಲಿ ದ್ವಿತೀಯ ಪಿ.ಯು.ಸಿ ವ್ಯಾಸಂಗ ಮಾಡುತ್ತಿದ್ದಾರೆ.


ಇವರು ಕೊಯ್ಯೂರು ಗ್ರಾಮದ ನೀರಾರಿ ನಿವಾಸಿಗಳಾದ ದುಗ್ಗಪ್ಪ ಹಾಗೂ ಶ್ರೀಮತಿ ಕಮಲ ದಂಪತಿಯ ಪುತ್ರರಾಗಿದ್ದಾರೆ. ನವನೀತ್ ಅವರು ಆಸೀದ್ ಪಡಂಗಡಿ, ಪ್ರೀತಂ ಬಂಗೇರ, ಹಾಗೂ ಲಿಖಿತ್‌ರವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತಾ ಅಭಿಯಾನ: ಶ್ರೀ ಮಂ. ಅ.ಪ್ರೌ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
error: Content is protected !!