24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

ಕೊಕ್ಕಡ : ಕೊಕ್ಕಡ ಗ್ರಾಮ ಪಂಚಾಯತ್ ಸದಸ್ಯ ಶರತ್ ಇವರ ಮದುವೆ ಇಂದು ಪುತ್ತೂರಿನಲ್ಲಿ ನಡೆಯಲಿದ್ದು ಬೆಳಿಗ್ಗೆ ಬೇಗ ಕೊಕ್ಕಡ ಗ್ರಾ. ಪಂ. ಗೆ ಆಗಮಿಸಿ ವಿಧಾನ ಪರಿಷತ್ ಚುನಾವಣೆಯ ಮತ ಚಲಾಯಿಸಿ ಮತ್ತೆ ತೆರಳಿದರು.

ಈ ಸಂಧರ್ಭ ಗ್ರಾ. ಪಂ. ಅಧ್ಯಕ್ಷ, ಸದಸ್ಯರು ಉಪಸ್ಥಿತರಿದ್ದರು.

Related posts

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಉಜಿರೆ ವಿಪತ್ತು ಘಟಕದಿಂದ ಶಾಲಾ ಪ್ರಾರಂಭೋತ್ಸವದ ದಿನದಂದೆ ಕಲ್ಮಂಜ ಶಾಲೆಯ ಕುಡಿಯುವ ನೀರಿನ ಬಾವಿಯ ಸ್ವಚ್ಛತೆ

Suddi Udaya
error: Content is protected !!