24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಬಂಟ್ವಾಳ: ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21 ರಂದು ನಿಧನರಾಗಿದ್ದಾರೆ.

ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅ.20ರಂದು ಬೆಳಗ್ಗೆ ಚಂದ್ರಶೇಖರ್ ಧರ್ಮಸ್ಥಳ ‍ರವರ ನೇತೃತ್ವದಲ್ಲಿ ಇನ್ನಿತರ ಕಲಾವಿದರೊಂದಿಗೆ ಬೆಂಗಳೂರಿಗೆ ತೆರಳಿದ್ದ ಅವರಿಗೆ ಇಂದು ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ತೀವ್ರತರವಾದ ಹೃದಯಾಘಾತಕ್ಕೊಳಗಾದ ಅವರನ್ನು ಜೊತೆ ಕಲಾವಿದರು ತಕ್ಷಣ ಬೆಂಗಳೂರಿನ ಸ್ಥಳೀಯ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆಗೆ ಸ್ಪಂಧಿಸದೇ ನಿಧನ ಹೊಂದಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಚಂದ್ರನ ಪ್ರತಿಷ್ಠಾಪನೆಗೆ ಮೂಹೂರ್ತ ನಿಗದಿ: ಜ.21ರಿಂದ 3 ದಿನ ಕಾರ್ಯಕ್ರಮ: ಪ್ರಧಾನಿ ನರೇಂದ್ರ ಮೋದಿ ಸಹಿತ ಅನೇಕ ನಾಯಕರು ಭಾಗಿ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!