30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.31: ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ: ಪೂರ್ವಭಾವಿ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅ. 31 ರಂದು ನಡೆಯುವ 5ನೇ ವರ್ಷದ ದೀಪಾವಳಿ ದೋಸೆ ಹಬ್ಬ 2024 ಇದರ ಪೂರ್ವಭಾವಿ ಸಭೆಯೂ ಪಕ್ಷದ ಕಚೇರಿಯಲ್ಲಿ ನಡೆಯಿತು.


ಶಾಸಕ ಹರೀಶ್ ಪೂಂಜಾರವರು ಕಾರ್ಯಕ್ರಮದ ರೂಪುರೇಷೆ, ಜವಾಬ್ದಾರಿ ಹಂಚಿಕೆ, ವಿವಿಧ ಕಾರ್ಯಕ್ರಮ ಆಯೋಜನೆ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಗಳಾದ ಜಯಪ್ರಸಾದ್ ಕಡಮ್ಮಾಜೆ ಮೊಗ್ರು, ವಿನಿತ್ ಸಾವ್ಯ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ ಹಾಗೂ ಯುವಮೋರ್ಚಾ ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!