23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಳೆಂಜ ಬಿರುಗಾಳಿ ಮಳೆಗೆಮನೆಗೆ ಮರ ಬಿದ್ದು ಹಾನಿ

ಕಳೆಂಜ: ಇಂದು ಅ.21ರಂದು ಸಾಯಂಕಾಲ ಸರಿ ಸುಮಾರು ಸಂಜೆ 5 ಗಂಟೆಗೆ ಸುರಿದ ಧಾರಾಕಾರ ಗಾಳಿ ಮಳೆಗೆ ಕಳೆಂಜ ಗೆ ನೀರಗಂಡಿ ಬಾಬು ಮೋಗೇರರ ಮನೆಯ ಮೇಲ್ಚ್ಚಾವಣಿ (ಮಾಡು )ಮೇಲೆ ಮರ ಬಿದ್ದು ಹಂಚುಗಳು ಮತ್ತು ಸಿಮೆಂಟ್ ಶೀಟ್ಗಳಿಗೆ ಹಾನಿಯಾಗಿದೆ.

ಕೂಡಲೇ ಸ್ಥಳೀಯರು ಸೇರಿ ಮಾಡಿನ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದರು.

Related posts

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

Suddi Udaya

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ

Suddi Udaya
error: Content is protected !!