23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ ನಿಧನ

ಬೆಳ್ತಂಗಡಿ: ಪುದುವೆಟ್ಟು ನಿವಾಸಿ ಹಿರಿಯ ಪ್ರಗತಿಪರ ಕೃಷಿಕ ಮಾಂಜೀಲು ರಾಧಾಕೃಷ್ಣ ಹೆಬ್ಬಾರ್ (85 ವ) ರವರು ಅ.20ರಂದು ನಿಧನರಾದರು.

ಕೊಡುಗೈ ದಾನಿಯಾಗಿದ್ದ ಇವರು ಹಲವಾರು ದಶಕಗಳ ಹಿಂದೆ ಸ್ವತಃ ಮನೆಯಲ್ಲೆ ಶಾಲೆ ಆರಂಭಿಸಿ, ಹಳ್ಳಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿ ಜನಾನುರಾಗಿಯಾಗಿದ್ದರು.

ಮೃತರು ಪತ್ನಿ ಸೀತಾದೇವಿ, ಪುತ್ರರಾದ ಉಜಿರೆಯ ಸ್ವಸ್ತಿ ಪೂಜಾ ಭಂಡಾರದ ಮಾಲಕ ಉಮೇಶ್ ಹೆಬ್ಬಾರ್, ಕೃಷಿಕ ವೇದವ್ಯಾಸ, ರಾಜೇಶ್, ಪುತ್ರಿಯರಾದ ಸೂರ್ಯಕಲಾ, ವಾಣಿಶ್ರೀ, ಸಹೋದರರಾದ ರಾಘವ ಹೆಬ್ಬಾರ್, ಶ್ರೀಪತಿ ಹೆಬ್ಬಾರ್, ಸಹೋದರಿ ಸತ್ಯವತಿ, ಅನುಸೂಯಾ, ಮೋಹಿನಿಯವರನ್ನು ಅಗಲಿದ್ದಾರೆ.

Related posts

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
error: Content is protected !!