25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ: ರಾಜ್ಯ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ನೀಡುವ 2024-25ನೇ ಸಾಲಿನ ‘ರಾಜ್ಯ ಮಟ್ಟದ ವಿದ್ಯಾರತ್ನ ‘ ಪ್ರಶಸ್ತಿಗೆ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ ಸಹಶಿಕ್ಷಕಿ ರೇಷ್ಮಾ ಕೆ.ಎಸ್ ಆಯ್ಕೆಯಾಗಿದ್ದು ಇವರಿಗೆ ಅ.21ರಂದು ನಡೆದ ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ರುಪ್ಸಾ ಸಂಘಟನೆಯ ರಾಜ್ಯಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾಗಿ ರಂಜಿತ್ ಹೆಚ್ ಡಿ ಬಳಂಜ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಕೊಕ್ಕಡ: ಕೆಲವೇ ಗಂಟೆಗಳ ಅಂತರದಲ್ಲಿ ಸಂಬಂಧಿಕರಿಬ್ಬರು ನಿಧನ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya
error: Content is protected !!