29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

ನಿಡ್ಲೆ: ಇಲ್ಲಿಯ ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ (55ವ) ರವರು ಅಸೌಖ್ಯದಿಂದ ಅ.21 ರಂದು ನಿಧನರಾಗಿದ್ದಾರೆ.

ಕತ್ತಿ ಮಾಡುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದ ಇವರು ಕಳೆಂಜ ಶ್ರೀ ಸತ್ಯನಾರಾಯಣ ಭಜನಾ ಮಂಡಳಿ ನೀರಪಾದೆ ಇದರ ಸದಸ್ಯರಾಗಿದ್ದರು.

ಮೃತರು ಪತ್ನಿ ಕುಸುಮಾವತಿ , ಓರ್ವ ಪುತ್ರ ಆದಿತ್ಯ, ಓರ್ವ ಪುತ್ರಿ ಅಂಕಿತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಕಾನೂನು ಮಾಹಿತಿ ಶಿಬಿರ

Suddi Udaya

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ನಡ ಸ. ಪ. ಪೂ. ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya
error: Content is protected !!