April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

ಉಜಿರೆ: ಧರ್ಮಸ್ಥಳದ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ನ.5 ರಿಂದ ಡಿ.4 ರವರೆಗೆ ಕಂಪ್ಯೂಟರ್‌ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಲಾಗಿದೆ.

ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/Z2xPLE1FigamcMBd9

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ www.rudsetitraining.org ಸಂಪರ್ಕಿಸಬಹುದು.

Related posts

ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಪುದುವೆಟ್ಟು: ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಮಾಸ್ಟರ್ಸ್ ಫ್ಯಾಶನ್ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya
error: Content is protected !!