24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

ಕೊಕ್ಕಡ: ವಿಶ್ವ ದಾಖಲೆಯ ಸಾಧಕ ಡೇವಿಡ್ ಜೈಮಿ ಕೊಕ್ಕಡ ಅವರ ಮನೆಗೆ ಇತ್ತೀಚೆಗೆ ಸಂತ ಜಾರ್ಜ್ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ತಂಡದ ವಿದ್ಯಾರ್ಥಿಗಳು ಭೇಟಿ ನೀಡಿ 8 ಜಲ ಸಂರಕ್ಷಣಾ ವಿಧಾನಗಳನ್ನು ವೀಕ್ಷಿಸಿ ಮಾಹಿತಿ ಪಡೆದುಕೊಂಡರು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ತಂಡದ ವತಿಯಿಂದ ಡೇವಿಡ್ ಜೈಮಿಯವರನ್ನು ಸನ್ಮಾನಿಸಲಾಯಿತು.

ಎನ್.ಎಸ್.ಎಸ್ ಅಧಿಕಾರಿಗಳಾದ ವಿಶ್ವನಾಥ ಶೆಟ್ಟಿ ಕೆ. ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ತಂಡದ ಭೇಟಿ ವಿದ್ಯಾರ್ಥಿಗಳು, ಸಿಬ್ಬಂದಿಗಳು ಕೊಕ್ಕಡ ಜೆಸಿಐಯ ಜೋಸೆಫ್ ಪಿರೇರಾ, ಜಿತೇಶ್ ಪಿರೇರಾ , ಕೊಕ್ಕಡ ಸ. ಫ್ರೌ. ಶಾಲೆಯ ಪೂರ್ವ ವಿದ್ಯಾರ್ಥಿ ಸಂಘ೩ದ ಅಧ್ಯಕ್ಷ ಉಮ್ಮರ್ ಬೈಲಂಗಡಿ ಉಪಸ್ಥಿತರಿದ್ದರು.

Related posts

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

ಉಜಿರೆ ಎಸ್.ಡಿ.ಯಂ.ಐ.ಟಿಯ ಡಾ.ಸುಬ್ರಹ್ಮಣ್ಯ ಭಟ್ಟರಿಗೆ ಪೇಜಾವರ ಶ್ರೀಗಳಿಂದ ಸನ್ಮಾನ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya
error: Content is protected !!