April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ ರಸ್ತೆಯ ರಾಧಾ’ಸ್ ಫ್ಯಾಮಿಲಿ ಶೋ.ರೂಂನಲ್ಲಿ ಆಫರ್‌ಗಳ ಬಿಗ್‌ಬಾಸ್ ರಾಧಾ’ಸ್ ಉತ್ಸವದಲ್ಲಿ ಅಮೋಘ ಡಿಸ್ಕೌಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ಎರಡನೇ ವಾರದ ಡ್ರಾ. ಅ.21ರಂದು ಮಳಿಗೆಯಲ್ಲಿ ಗ್ರಾಹಕರ ಸಮ್ಮುಖದಲ್ಲಿ ನಡೆಯಿತು.

ಸುಜಿತ್ ಕುಲಾಲ್ ಬೆಳ್ತಂಗಡಿ(1652) ಪ್ರಥಮ ಬಹುಮಾನ 43 ಇಂಚಿನ ಎಲ್‌ಇಡಿ ಟಿವಿ, ದಿನೇಶ್ (1235) ದ್ವಿತೀಯ ಬಹುಮಾನ ವಾಷಿಂಗ್ ಮೆಷಿನ್, ಕೆ.ಎನ್ ಸುಬ್ರಹ್ಮಣ್ಯ ಪಡೀಲ್(1430) ಗ್ರೈಂಡರ್ ತೃತೀಯ ಬಹುಮಾನ ವಿಜೇತರಾದರು. ಜಲಜಾಕ್ಷಿ ಸುಳ್ಯ (1136), ಅಜೇಯ್ ಕೃಷ್ಣ ಮಾಣಿ(914), ಸೌಮ್ಯ ಉಪ್ಪಿನಂಗಡಿ (1261), ಚೈತನ್ಯ ಆರ್ಲಪದವು (1162), ಯಶವಂತಿ ಜೋಗಿ ನೇರಳಕಟ್ಟೆ (1200), ನಮಿತ ಎಂ. ಪಂಜಳ(1071), ಚಮನ್ ಸತೀಶ್ ವಿಟ್ಲ (1515), ಜಯಶ್ರೀ ಕಡಬ(1682), ರಾಘವ ಸರಳಾಯ ಕೊಡಗು(909) ಆಕರ್ಷಕ ಬಹುಮಾನಗಳ ವಿಜೇತರಾಗಿದ್ದಾರೆ.

ಆಫರ್‌ಗಳ ಬಿಗ್‌ಬಾಸ್ ರಾಧಾಸ್ ಉತ್ಸವದಲ್ಲಿ ಶಾಪ್ & ವಿನ್ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಜವುಳಿ ಖರೀದಿಗೆ ಶೇ.15 ರಿಯಾಯಿತಿಯೊಂದಿಗೆ ರೂ.3,999ರ ಜವುಳಿ ಖರೀದಿಗೆ ಗಿಫ್ಟ್ ಕೂಪನ್ ನೀಡಲಾಗುತ್ತಿದೆ. ಪ್ರತಿವಾರ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ ಜೊತೆಗೆ 9 ಆಕರ್ಷಕ ಬಹುಮಾನಗಳು ಸೇರಿದಂತೆ ಒಟ್ಟು 12 ಬಹುಮಾನಗಳನ್ನು ನೀಡಲಾಗುತ್ತಿದೆ. ವಿಜೇತರಿಗೆ ಪ್ರತಿವಾರ ವಿಭಿನ್ನ ಬಹುಮಾನಗಳನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ಬಂಪರ್ ಡ್ರಾ ನಡೆಯಲಿದ್ದು ಅದೃಷ್ಟ ಗ್ರಾಹಕರಿಗೆ ಟಿವಿಎಸ್ ಜ್ಯುಪಿಟರ್ ದ್ವಿಚಕ್ರ ವಾಹನ ಗೆಲ್ಲುವ ಅವಕಾಶವಿದೆ. ಈ ಕೊಡುಗೆಗಳು ಡಿ.31ರ ತನಕ ಮಾತ್ರವೇ ಇದ್ದು ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ನಾಗೇಶ್ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya
error: Content is protected !!