25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಮತದಾನ ನಡೆಯುವ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ರವರು ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲು, ವಿವಿಧ ಮೋರ್ಚಾ ಮಹಾಶಕ್ತಿ ಪದಾಧಿಕಾರಿಗಳಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ವಿದ್ಯಾ ಶ್ರೀನಿವಾಸ್ ಗೌಡ, ಪೂರ್ಣಿಮಾ ಮುಂಡಾಜೆ, ತುಳಸಿ ಮಾಲಾಡಿ, ಚಂದ್ರಕಾಂತ ನಿಡ್ದಾಜೆ, ಅರವಿಂದ್ ಲಾಯಿಲ, ಹರೀಶ್ ಗೌಡ ಕಳೆoಜ, ಶರತ್ ಶೆಟ್ಟಿ, ಪ್ರದೀಪ್ ಶೆಟ್ಟಿ, ಮಹೇಶ್ ಜೇಂಕ್ಯಾರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya
error: Content is protected !!