April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಆಂ.ಮಾ. ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರಿಗೆ ‘ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಬೆಳ್ತಂಗಡಿ: ಮಾನ್ಯತೆ ಪಡೆದ ಅನುದಾನ ರಹಿತ ಶಾಲೆಗಳ ಸಂಘ (ರಿ) ರುಪ್ಸಾ ಬೆಂಗಳೂರು ಕೊಡಮಾಡಿದ 2024-25 ನೇ ಸಾಲಿನ ರಾಜ್ಯ ಮಟ್ಟದ ವಿದ್ಯಾರತ್ನ ಪ್ರಶಸ್ತಿಗೆ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ. ಕೆ ರವರು ಭಾಜನರಾಗಿದ್ದಾರೆ.

ಇವರು ಅ.21 ರಂದು ಜುಬಿಲಿ ಇಂಟರ್‌ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬೆಂಗಳೂರಿನಲ್ಲಿ ನಡೆದ ರುಪ್ಸಾ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ, ಶಿಕ್ಷಕ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಎಸ್. ಎಲ್. ಭೋಜೆಗೌಡ, ರುಪ್ಸಾ ಸಂಘಟನೆಯ ರಾಜ್ಯಧ್ಯಕ್ಷ ಡಾ. ಹಾಲನೂರ್ ಲೇಪಾಕ್ಷ್, ಉಪಾಧ್ಯಕ್ಷ ಡಾ. ಮಂಜುನಾಥ್ ರೇವಣ್‌ಕರ್ ಮತ್ತು ಇನ್ನಿತರ ಗೌರವಾನ್ವಿತ ಅತಿಥಿಗಳ ಸಮಕ್ಷಮದಲ್ಲಿ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ಯಕ್ಷಗಾನ ಕಲಾವಿದ ಗಂಗಾಧರ ರವರ ನಿಧನಕ್ಕೆ ಡಾ| ಹೆಗ್ಗಡೆಯವರಿಂದ ಸಂತಾಪ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಸಂಬಂಧಿಸಿದ ಕಡಿರ ನಾಗಬನದಲ್ಲಿ ನೂತನ ನಾಗನಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯ ಸಹಶಿಕ್ಷಕ ವೀರಣ್ಣ ಶೆಟ್ಟಿರವರಿಗೆ ಸೇವಾ ನಿವೃತ್ತಿ

Suddi Udaya
error: Content is protected !!