24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಟೆ ಪಂದ್ಯಾಟ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನ

ಇಂದಬೆಟ್ಟು: ಭಟ್ಕಳದಲ್ಲಿ ನಡೆದಿದ್ದ ನ್ಯಾಷನಲ್ ಲೇವಲ್ ಓಪನ್ ಕರಾಟೆ ಶೀಫ್ 2024 ರಲ್ಲಿ ಉಜಿರೆ ಎಸ್.ಡಿ.ಎಂ. ಶಾಲೆಯ 10ನೇ ತರಗತಿಯ ವಿಧ್ಯಾರ್ಥಿ ಚರಣ್ ಜೈನ್ ಬಂಗಾಡಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಬಂಗಾಡಿ ಬಿ.ಎಸ್ ಜಯರಾಜ್ ಇಂದ್ರ ಪ್ರೇಮಜೈನ್ ದಂಪತಿಯ ಪುತ್ರರಾಗಿದ್ದು, ಅಬ್ದುಲ್ ರಹೀಮಾನ್ ರವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Related posts

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಬೆಳ್ತಂಗಡಿ ಬಿಜೆಪಿ ಮಂಡಲದಿಂದ ಸ್ವಾಗತ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ನಡ ಸ. ಪ. ಪೂ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಉದ್ಘಾಟನೆ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!