April 2, 2025
Uncategorized

ಗೇರುಕಟ್ಟೆ ಪೇಟೆಯ ಬಳಿಯ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶ ವ ಪತ್ತೆ

ಗೇರುಕಟ್ಟೆ: ಇಲ್ಲಿಯ ಗೇರುಕಟ್ಟೆ ಪೇಟೆಯ ಸಮೀಪ ಖಾಸಗಿ ವ್ಯಕ್ತಿಗೆ ಸೇರಿದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಅ.೨೨ರಂದು ಸಂಜೆ ಪತ್ತೆಯಾಗಿದೆ.
ಗೇರುಕಟ್ಟೆ ಏರೋಡಿ ರಸ್ತೆಯ ಖಾಸಗಿ ವ್ಯಕ್ತಿಯೋರ್ವರಿಗೆ ಸೇರಿದ ಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇಂದು ಸಂಜೆ ಪತ್ತೆಯಾಗಿದೆ. ಸುಮಾರು ಏಳು ದಿನಗಳ ಹಿಂದೆ ವ್ಯಕ್ತಿ ಸಾವನ್ನಪ್ಪಿರಬಹುದೆಂದು ಅಂದಾಜಿಸಲಾಗಿದೆ. ಶವ ಪೂರ್ತಿ ಕೊಳೆತು ಹೋಗಿದೆ. ಮೃತ ಪಟ್ಟ ವ್ಯಕ್ತಿ ಯಾರೆಂಬುದು ಗೊತ್ತಾಗಿಲ್ಲ, ಇದು ಆತ್ಮಹತ್ಯೆಯೋ ಅಥವಾ ಇನ್ನೇನ್ನಾದರೂ ನಡೆದಿದೆಯೋ ಎಂದು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಧರ್ಮಸ್ಥಳ: ಅಪರಿಚಿತ ಮಹಿಳೆ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಸೇವಾಭಾರತಿ ಆಶ್ರಯದಲ್ಲಿ 100ನೇ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಆರ್ ಟಿ ಓ ಫ್ರೆಂಡ್ಸ್ ಕಾರ್ಕಳ ಇವರ ಆಶ್ರಯದಲ್ಲಿ: ಆರ್ ಟಿ ಓ ಟ್ರೋಫಿ 2025 ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಮಂಗಳೂರು ಬಂದರ್ ಠಾಣೆಗೆ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿ ಕೆ.ಡಿ. ಜಾರ್ಜ್ ಕಾಯರ್ತಡ್ಕ ಅಧಿಕಾರ ಸ್ವೀಕಾರ

Suddi Udaya
error: Content is protected !!