32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ವಲಯ 8 , ಜಿನ ಭಜನಾ ಸೀಸನ್ 8 ಇದರ ಮಂಗಳೂರು ವಿಭಾಗದ ಜಿನ ಭಜನಾ ಸ್ಪರ್ಧೆ ,ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ, ಶ್ರೀ ಮಂಜುನಾಥ ಸ್ವಾಮಿ ಕಲಾ ಮಂಟಪ ಬೆಳ್ತಂಗಡಿಯಲ್ಲಿ ನ.24 ರಂದು ಜರಗಲಿದ್ದು, ಸುರೇಂದ್ರ ಕುಮಾರ್ ,ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಂತೆ ಸಮಾಲೋಚನಾ ಸಭೆ ಉಜಿರೆಯಲ್ಲಿ ಜರಗಿತು.

ವಲಯ ಉಪಾಧ್ಯಕ್ಷ ವೀರ್ ಸುದರ್ಶನ್ ಜೈನ್, ವೀರಾಂಗನ ಶ್ರೀಮತಿ ಸೋನಿಯಾ ಯಶೋವರ್ಮ, ಪೂರನ್ ವರ್ಮ, ವಿಭಾಗ ಕಾರ್ಯದರ್ಶಿ ವೀರ್ ಸುಭಾಶ್ಚಂದ್ರ, ವೇಣೂರು ತೀರ್ಥ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ವೀರ್ ಪ್ರವೀಣ್ ಕುಮಾರ್, ವಲಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ್ ಶೆಟ್ಟಿ, ವೀರ್ ಪ್ರಮೋದ್ ಕುಮಾರ್, ವೀರಾಂಗಾನ ರಾಜಶ್ರೀ ಸುದರ್ಶನ್ ಮತ್ತು ,ಶ್ರೀಮತಿ ತ್ರಿಶಾಲ ಉದಯಕುಮಾರ್ ಮಲ್ಲ, ಶ್ರೀಮತಿ ರಜತ ಪಿ ಶೆಟ್ಟಿ, ಪೂರ್ವ ಅಧ್ಯಕ್ಷರು, ವೀರ, ವೀರಾಂಗನೆಯರು ಭಾಗವಹಿಸಿದ್ದರು,

ಸಭೆಯ ಅಧ್ಯಕ್ಷತೆಯನ್ನು, ಡಾ| ನವೀನ್ ಕುಮಾರ್ ಜೈನ್ ವಹಿಸಿದ್ದರು, ಕಾರ್ಯದರ್ಶಿ ಸಂಪತ್ ಕುಮಾರ್, ಖಜಾಂಜಿ ನಿಖಿತ್ ಕುಮಾರ್, ಧೀಮತಿ ಮಹಿಳಾ ಸಮಾಜದ ಸದಸ್ಯೆಯರು, ಭಾಗವಹಿಸಿ ಕಾರ್ಯ ಕ್ರಮ ಯಶಸ್ಸಿನ ಬಗ್ಗೆ ಚರ್ಚಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಯಿತು.

Related posts

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!