ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

ಬೆಳ್ತಂಗಡಿ : ಎ ಕೆ ಎಫ್ ಎ ಕರಾಟೆ ಅಸೋಸಿಯೇಷನ್ ಭಟ್ಕಳದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಕೂಟದಲ್ಲಿ ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದಿರುತ್ತಾರೆ.

ಕುಮಿತೆ ವಿಭಾಗದಲ್ಲಿ ಪ್ರಮಿತ್ ಕೆ. ಇವರು ಚಿನ್ನದ ಪದಕವನ್ನು ಪಡೆದಿರುತ್ತಾರೆ ಹಾಗೆಯೇ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಹಾಗೂ ಕಟ ವಿಭಾಗದಲ್ಲಿ ಪ್ರಮಿತ್ ಚಿನ್ನದ ಪದಕ ಪಡೆದು ಬೆಳ್ತoಗಡಿ ತಾಲೂಕಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರಿಗೆ ತರಬೇತಿಯನ್ನು ಶಿಹನ್ ಅಬ್ದುಲ್ ರಹಿಮಾನ್ ಹಾಗೂ ಸೆನ್ಸಯಿ ರಿಜ್ವಾನ್ ನೀಡಿರುತ್ತಾರೆ. ಇವರಿಗೆ ಶೋರೀನ್ ರಿಯೊ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ ಇದರ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಶ್ರೀ ಧ.ಮಂ.ಭಜನಾ ಪರಿಷತ್ ಬೆಳ್ತಂಗಡಿ ವಲಯದ ಕಾರ್ಯದರ್ಶಿಯಾಗಿ ಸೂರಜ್ ಮೇಲಂತಬೆಟ್ಟು ಆಯ್ಕೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮರು ಆಯ್ಕೆಯಾದ ರಕ್ಷಿತ್ ಶಿವರಾಂ ರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗೌರವರ್ಪಣೆ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣರಿಗೆ ಹುಟ್ಟೂರ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya
error: Content is protected !!