23.5 C
ಪುತ್ತೂರು, ಬೆಳ್ತಂಗಡಿ
April 4, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.24 : ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 110/33/11 ಕೆವಿ ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರಿನ ಹೆಚ್.ಟಿ ಲೈನಿನ ಜಿ.ಓ.ಎಸ್‌ಗಳ ನಿರ್ವಹಣೆ ಹಾಗೂ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ಅ.24ರಂದು ಬೆಳಿಗ್ಗೆ 10.00ರಿಂದ ಸಂಜೆ 5.30ರ ತನಕ ನಾರಾವಿ, ಲಾಯಿಲ ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya
error: Content is protected !!