ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಟ್ಟೆಗಳ ಬೃಹತ್ ಸಂಗ್ರಹದೊಂದಿಗೆ ಬೆಳ್ತಂಗಡಿ ಮಾತೃಶ್ರೀ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್ ಶೇ.10 ಡಿಸ್ಕೌಂಟ್ ಸೇಲ್

ಬೆಳ್ತಂಗಡಿ: ಗುಣಮಟ್ಟದ ವಸ್ತ್ರಗಳನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರೀತಿ ವಿಶ್ವಾಸ, ನಂಬಿಕೆ, ಗಳಿಸಿ ವಸ್ತ್ರೋದ್ಯಮದಲ್ಲಿ ತನ್ನದೇ ಆದ ಚಾಪು ಮೂಡಿಸಿದ ಮಾತೃಶ್ರೀ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯ 9ನೇ ವರ್ಷದ ಪಾದಾರ್ಪಣೆ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಮೆಗಾ ಡಿಸ್ಕೌಂಟ್ ಸೇಲ್ ಆರಂಭಿಸಿದೆ.


ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಡಿಸ್ಕೌಂಟ್ ಸೇಲ್ ಆರಂಭವಾಗುತ್ತಿದ್ದು ಈ ಬಾರಿ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಬಟ್ಟೆಗಳೊಂದಿಗೆ ಖರೀದಿಯ ಮೇಲೆ ಪ್ಲ್ಯಾಟ್ 10% ಡಿಸ್ಕೌಂಟ್ ಸಿಗಲಿದೆ. ಪುರುಷರ, ಮಹಿಳೆಯರ, ಯುವಕ-ಯುವತಿಯರ, ಮಕ್ಕಳ ಗುಣಮಟ್ಟದ ವಸ್ತ್ರಗಳನ್ನು ಅತೀ ಕಡಿಮೆ ದರದಲ್ಲಿ ನೇರವಾಗಿ ಉತ್ಪಾದಕರಿಂದ ಗ್ರಾಹಕರಿಗೆ ನೀಡಲಾಗುತ್ತದೆ ಹಾಗೂ ನಮ್ಮದು ಕ್ಲಿಯರೆನ್ಸ್ ಸೇಲ್ ಅಲ್ಲ, ಉತ್ತಮ ಗುಣಮಟ್ಟದ ಬಟ್ಟೆಗಳು ಹೊಸ ಸಂಗ್ರಹದೊಂದಿಗೆ ಇದೆಯೆಂದು ಸಂಸ್ಥೆಯ ಮಾಲಕರು ತಿಳಿಸಿದರು. ಸಾರಿ, ಕುರ್ತಿಸ್, ಲೆಗ್ಗಿನ್ಸ್, ಬೆಡ್‌ಶಿಟ್, ಟವಲ್, ಲುಂಗಿ, ಬರ್ಬುಡ, ಟಿ-ಶರ್ಟ್ ಅತೀ ಕಡಿಮೆ ದರದಲ್ಲಿ ಲಭ್ಯವಿದೆ.

ಈ ಆಫರ್ ಅ.26 ರಿಂದ ನ.5 ರವರೆಗೆ ಮಾತ್ರವಿದೆ. ಷರತ್ತುಗಳ ಅನ್ವಯವಿದ್ದು ಗ್ರಾಹಕರು ಇದರ ಪ್ರಯೋಜನ ಪಡೆಯಬಹುದೆಂದು ಸಂಸ್ಥೆಯ ಪಾಲುದಾರರಾದ ಮೋಹನ್ ಸುವರ್ಣ, ಗಿರೀಶ್ ಸುವರ್ಣ, ಸುರೇಶ್ ದೇವಾಡಿಗ ತಿಳಿಸಿದ್ದಾರೆ.

Related posts

ಉಜಿರೆ ವರ್ತಕರ ಸಂಘದ ಅಧ್ಯಕ್ಷರಾಗಿ ಯುವ ಉದ್ಯಮಿ, ರಮ್ಯ ಫ್ಯಾನ್ಸಿ ಮಾಲಕ ಪ್ರಸಾದ್ ಬಿ.ಎಸ್ ಆಯ್ಕೆ

Suddi Udaya

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya
error: Content is protected !!