27.7 C
ಪುತ್ತೂರು, ಬೆಳ್ತಂಗಡಿ
April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

ಬೆಳ್ತಂಗಡಿ : ವುಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಕ್ಷೇತ್ರ ಸಮಿತಿ ಬೆಳ್ತಂಗಡಿ ಇದರ ಪ್ರತಿನಿಧಿ ಸಭೆಯು ನಿಕಟಪೂರ್ವ ಅಧ್ಯಕ್ಷರಾದ ಶಮಾ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯಲ್ಲಿ ಅ.23 ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಎಸ್.ಡಿ.ಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಹಾಜಿ ಇಬ್ರಾಹಿಂ ಸಾಗರ್ ಆಗಮಿಸಿದ್ದರು.


ಚುನಾವಣಾ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಸಮಿತಿ ಸದಸ್ಯೆ ಝಾಯಿದಾ ಪುತ್ತೂರು ಹಾಗೂ ಫಯಿನಾ ಚುನಾವಣೆ ನಡೆಸಿಕೊಟ್ಟರು.


ವುಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಇದರ ನೂತನ ಅಧ್ಯಕ್ಷರಾಗಿ ಶಮಾ ಉಜಿರೆ, ಕಾರ್ಯದರ್ಶಿಯಾಗಿ ಆಯಿಶಾ ಸುನ್ನತ್ ಕೆರೆ, ಉಪಾಧ್ಯಕ್ಷರಾಗಿ ತಸ್ಲೀಮಾ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಅಝ್ಮಿಯಾ ಕುಂಟಿನಿ, ಕೋಶಾಧಿಕಾರಿಯಾಗಿ ಹಸೀನಾ ಬೆಳ್ತಂಗಡಿ ಸಮಿತಿ ಸದಸ್ಯರಾಗಿ ಸೌದಾ ಬೆಳ್ತಂಗಡಿ, ಅಶಿಕಾ ಚಾರ್ಮಾಡಿ, ಸುಮಯ್ಯ ಬಳ್ಳಮಂಜ, ಅಝ್ವಿನಾ ಚಾರ್ಮಾಡಿ, ನಸೀಮಾ ಬೆಳ್ತಂಗಡಿ, ಮರಿಯಮ್ಮ ಆಯ್ಕೆಯಾದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶಾರದೋತ್ಸವ ಅಂಗವಾಗಿ ವಾಲಿಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ವಿಶ್ವ ಔಷಧಿ ತಜ್ಞರ ದಿನಾಚರಣೆ: ಉಜಿರೆ ನಗರದಲ್ಲಿ ಜಾಗೃತಿ ರ‍್ಯಾಲಿ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಭವ್ಯ ಭಾರತವನ್ನು ಕಾಣುವ ನಮ್ಮ ಕನಸು ನನಸಾಗಿದೆ: ಕೆ ಪ್ರತಾಪಸಿಂಹ ನಾಯಕ್

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya
error: Content is protected !!